ಕರ್ನಾಟಕ

karnataka

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಹಿನ್ನೆಲೆ ಮಹತ್ವದ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

By

Published : Aug 11, 2022, 7:13 AM IST

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸಭೆ ಇಂದಿನ ಪ್ರಮುಖ ಘಟನಾವಳಿಗಳು ಹೀಗಿವೆ

Etv Bharat,News today
Etv Bharat,News today

  • ಉಪರಾಷ್ಟ್ರಪತಿಯಾಗಿ ಇಂದು ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ
  • ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಭೆ
  • ಹರ್ ಘರ್ ತಿರಂಗಾ ಸಿದ್ಧತೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ
  • ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನೋತ್ಸವ: ಸಿಎಂ ಬೊಮ್ಮಾಯಿ ಅವರಿಂದ ಉದ್ಘಾಟನೆ, ಮುಖ್ಯ ಅತಿಥಿಯಾಗಿ ರಾಕಿಂಗ್ ಸ್ಟಾರ್ ಯಶ್ ಭಾಗಿ
  • ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ
  • ಬಿಹಾರದಲ್ಲಿ ಸ್ಪೀಕರ್ ವಿರುದ್ಧ ಅವಿಶ್ವಾಸ ಮಂಡನೆ

ABOUT THE AUTHOR

...view details