ಕರ್ನಾಟಕ

karnataka

ದಿಢೀರ್​ ಭೂಕುಸಿತ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್​!

By

Published : Feb 28, 2022, 3:27 PM IST

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್​​ ಭೂಕುಸಿತವಾಗಿರುವ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ಮುಂದಿನ ಎರಡು ದಿನಗಳ ಕಾಲ ತೆರವು ಕಾರ್ಯಾಚರಣೆ ನಡೆಯಲಿದೆ.

landslide in Jammu-Srinagar National Highway
landslide in Jammu-Srinagar National Highway

ಶ್ರೀನಗರ(ಜಮ್ಮು-ಕಾಶ್ಮೀರ): ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಉಧಮ್​​ಪುರ್​ ಬಳಿ ಭೂಕುಸಿತ ಉಂಟಾಗಿರುವ ಕಾರಣ ಹೆದ್ದಾರಿ ಸಂಪೂರ್ಣವಾಗಿ ಬಂದ್​ ಆಗಿದ್ದು, ಇದೀಗ ಭರದ ತೆರವು ಕಾರ್ಯಾಚರಣೆ ಮುಂದುವರೆದಿದೆ.

ಕಾಶ್ಮೀರದಲ್ಲಿ ಭೂಕುಸಿತ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್​!

ನಿನ್ನೆ ರಾತ್ರಿ ದಿಢೀರ್​ ಆಗಿ ಭಾರಿ ಗುಡ್ಡ ಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾರ್ಯ ತೆರವು ಕಾರ್ಯಾಚರಣೆ ನಡೆಯಲಿದ್ದು, ಹೀಗಾಗಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ.

ಇದನ್ನೂ ಓದಿರಿ:ಮಧ್ಯಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ : ಮೂವರು ವಿದ್ಯಾರ್ಥಿಗಳು ಸೇರಿ ಐವರ ದುರ್ಮರಣ

ದಿಢೀರ್ ಗುಡ್ಡ ಕುಸಿದಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಾಲಾಗಿ ನಿಂತುಕೊಂಡಿವೆ.

ABOUT THE AUTHOR

...view details