ಕರ್ನಾಟಕ

karnataka

ಕರ್ನಾಟಕದಲ್ಲಿ ಇಂಧನ ಬೆಲೆ ಸ್ಥಿರ, ವಾಹನ ಸವಾರರು ನಿರಾಳ.. ದೇಶದಲ್ಲಿ ಪೆಟ್ರೋಲ್​ - ಡಿಸೇಲ್​ ದರ ಹೀಗಿದೆ

By

Published : Aug 10, 2022, 2:01 PM IST

ದೇಶದ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ದೇಶದಲ್ಲಿ ಪೆಟ್ರೋಲ್​ ಮತ್ತು ಡಿಸೇಲ್​ ದರ ಹೇಗಿದೆ ಎಂಬುದು ತಿಳಿಯೋಣ ಬನ್ನಿ..

India oil price, Petrol price in India today, India Diesel price today, Karnataka oil price, Karnataka diesel rate, Karnataka petrol price, ಭಾರತದ ತೈಲ ಬೆಲೆ, ಇಂದು ಭಾರತದಲ್ಲಿ ಪೆಟ್ರೋಲ್ ಬೆಲೆ, ಇಂದು ಭಾರತದಲ್ಲಿ ಡೀಸೆಲ್ ಬೆಲೆ, ಕರ್ನಾಟಕ ತೈಲ ಬೆಲೆ, ಇಂದು ಕರ್ನಾಟಕ ಡೀಸೆಲ್ ದರ, ಇಂದು ಕರ್ನಾಟಕ ಪೆಟ್ರೋಲ್ ಬೆಲೆ,
ಭಾರತದ ತೈಲ ಬೆಲೆ

ನವದೆಹಲಿ/ಬೆಂಗಳೂರು:ಇಂದು ದೇಶದ ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ, ಡೀಸೆಲ್ ದರ 89.62 ಇದೆ. ಹಾಗೆಯೇ ಮುಂಬೈನಲ್ಲಿ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಆಗಿದ್ದರೆ, ಡೀಸೆಲ್ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪೆಟ್ರೋಲ್‌ 102.65 ರೂ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಮಂಗಳೂರಲ್ಲಿ ಇಂದು ಪೆಟ್ರೋಲ್​ ದರದಲ್ಲಿ 68 ಪೈಸೆ ಮತ್ತು ಡೀಸೆಲ್​ ದರದಲ್ಲಿ 61 ಪೈಸೆ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:

ನಗರ ಪೆಟ್ರೋಲ್ ಡೀಸೆಲ್
ಬೆಂಗಳೂರು 101.96 87.91
ಮೈಸೂರು 101.44 87.43
ಮಂಗಳೂರು 101.16 (31 ಪೈಸೆ ಇಳಿಕೆ) 87.15 (28 ಪೈಸೆ ಇಳಿಕೆ)
ಶಿವಮೊಗ್ಗ 103.48 89.18
ದಾವಣಗೆರೆ 103.95 89.52
ಹುಬ್ಬಳ್ಳಿ 101.65 87.65

ABOUT THE AUTHOR

...view details