ಕರ್ನಾಟಕ

karnataka

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಪ್ರಮುಖ ನಗರಗಳಲ್ಲಿ ಹೀಗಿದೆ ಬೆಲೆ​ ​

By

Published : Jul 25, 2022, 10:45 AM IST

Updated : Jul 25, 2022, 11:15 AM IST

ದೇಶ ಹಾಗು ರಾಜ್ಯದ ಪ್ರಮುಖ ನಗರ, ಪಟ್ಟಣಗಳಲ್ಲಿ ಇಂದು ಇಂಧನ ಬೆಲೆ ಹೇಗಿದೆ ನೋಡೋಣ.

petrol price
ಪೆಟ್ರೋಲ್ ಬೆಲೆ

ನವದೆಹಲಿ/ಬೆಂಗಳೂರು:ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಬೆಂಗಳೂರು 101.96 ರೂ. 87.91 ರೂ
ಶಿವಮೊಗ್ಗ 102.80 ರೂ. 88.56 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಮಂಗಳೂರು 101.85 (34 ಪೈಸೆ ಏರಿಕೆ) 87.78 (31 ಪೈಸೆ ಏರಿಕೆ)
ದಾವಣಗೆರೆ 103.95 ರೂ. 89.38 ರೂ.
ಮೈಸೂರು 101.44 ರೂ. 87.43 ರೂ.

ಇದನ್ನೂ ಓದಿ:ದೇಶದಲ್ಲಿಂದು ತಗ್ಗಿದ ಕೋವಿಡ್‌​: 16,866 ಹೊಸ ಸೋಂಕಿತರು ಪತ್ತೆ, 41 ಮಂದಿ ಸಾವು

Last Updated : Jul 25, 2022, 11:15 AM IST

ABOUT THE AUTHOR

...view details