ಕರ್ನಾಟಕ

karnataka

ಪೆಟ್ರೋಲ್​, ಡೀಸೆಲ್ 'ತೈಲ'ಬಿಸಿಯೇ? ನಿಮ್ಮ ನಗರಗಳಲ್ಲಿ ಹೀಗಿದೆ ಇಂದಿನ ಬೆಲೆ

By

Published : Jul 19, 2022, 8:21 AM IST

ದೇಶ ಹಾಗು ರಾಜ್ಯದ ಪ್ರಮುಖ ನಗರ, ಪಟ್ಟಣಗಳಲ್ಲಿ ಇಂದು ಇಂಧನ ಬೆಲೆ ಹೇಗಿದೆ ನೋಡೋಣ.

Petrol Diesel Price
ಸಾಂದರ್ಭಿಕ ಚಿತ್ರ

ಬೆಂಗಳೂರು/ನವದೆಹಲಿ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕಿರುವ ಬೆಲೆಯ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ದರ ನಿರ್ಧಾರವಾಗುತ್ತದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ..:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಬೆಂಗಳೂರು 101.96 ರೂ. 87.91 ರೂ
ಶಿವಮೊಗ್ಗ 103.47 ರೂ. 89.17 ರೂ.
ಮೈಸೂರು 101.44 ರೂ. 87.43 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಮಂಗಳೂರು 101.81 ರೂ. 87.74 ರೂ.
ದಾವಣಗೆರೆ 103.95 ರೂ. 89.52 ರೂ.

ಇದನ್ನೂ ಓದಿ:ಗೂಗಲ್‌ಗೆ 21 ಬಿಲಿಯನ್ ರೂಬಲ್ಸ್ ದಂಡ ವಿಧಿಸಿದ ರಷ್ಯಾ

ABOUT THE AUTHOR

...view details