ಕರ್ನಾಟಕ

karnataka

ಡೀಸೆಲ್, ಪೆಟ್ರೋಲ್: ಹೀಗಿದೆ ಇಂದಿನ ದರ

By

Published : Aug 2, 2022, 11:41 AM IST

ಪೆಟ್ರೋಲ್, ಡೀಸೆಲ್ ದರ ಇಂತಿದೆ...

Petrol, Diesel Rate
Petrol, Diesel Rate

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಇನ್ನು ಮಂಗಳೂರಲ್ಲಿ ಇಂದು ಪೆಟ್ರೋಲ್​ ದರದಲ್ಲಿ 35 ಪೈಸೆ ಮತ್ತು ಡೀಸೆಲ್​ ದರದಲ್ಲಿ 31 ಪೈಸೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಇಂದಿನ ದರ:

ನಗರ ಪೆಟ್ರೋಲ್ ಡೀಸೆಲ್
ಬೆಂಗಳೂರು 101.96 87.91
ಮೈಸೂರು 101.44 87.43
ಮಂಗಳೂರು 101.13 87.13
ಶಿವಮೊಗ್ಗ 102.80 88.56
ದಾವಣಗೆರೆ 103.95 89.52
ಹು-ಧಾರವಾಡ 101.65 87.65

(ಇದನ್ನೂ ಓದಿ: ಮಾರುಕಟ್ಟೆ ಮಾಹಿತಿ: ಇಂದಿನ ತರಕಾರಿ ಬೆಲೆ ಹೀಗಿದೆ..!)

ABOUT THE AUTHOR

...view details