ಕರ್ನಾಟಕ

karnataka

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ: ಡಿಸಿಎಂ ಸವದಿ

By

Published : Jan 24, 2020, 1:07 PM IST

ನಗರದಲ್ಲಿ ನಡೆದ ಸಾವಯವ-ಸಿರಿಧಾನ್ಯ ನಡಿಗೆಗೆ ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದರು.

Organic Grain Walk
ಸಾವಯವ-ಸಿರಿಧಾನ್ಯ ನಡಿಗೆ

ಬೆಳಗಾವಿ:ನಗರದಲ್ಲಿ ನಡೆದ ಸಾವಯವ-ಸಿರಿಧಾನ್ಯ ನಡಿಗೆಗೆ ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದರು.

ಜ. 25ರಿಂದ ಎರಡು ದಿನಗಳ ಕಾಲ ನಡೆಯಲಿರುವ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಈ ಮೇಳವನ್ನು ಆಯೋಜಿಸಿದೆ ಎಂದರು.

ಸಾವಯವ-ಸಿರಿಧಾನ್ಯ ನಡಿಗೆ

ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತಿಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ. ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳು ಮಾಡುತ್ತಿದ್ದೇವೆ. ಹಿರಿಯರು ನೀಡಿದ ಭೂಮಿ ರಕ್ಷಿಸಬೇಕಿದೆ ಎಂದರು. ಅಲ್ಲದೆ ಸಾವಯವ-ಸಿರಿಧಾನ್ಯ ಮೇಳದ ಜತೆಗೆ ಫಲಪುಷ್ಪ ಪ್ರದರ್ಶನ-2020 ಕೂಡ ನಡೆಯಲಿದ್ದು, ಸಾರ್ವಜನಿಕರು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

Intro:ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ದೊಡ್ಡದು: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.
ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಮೇಳವನ್ನು ಆಯೋಜಿಸಿದೆ.
ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತೀಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ. ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳು ಮಾಡುತ್ತಿದ್ದೇವೆ. ಹಿರಿಯರು ನೀಡಿದ ಭೂಮಿ ರಕ್ಷಿಸಬೇಕಿದೆ ಎಂದರು.
ಸಾವಯವ-ಸಿರಿಧಾನ್ಯ ಮೇಳದ ಜತೆಗೆ ಫಲಪುಷ್ಪ ಪ್ರದರ್ಶನ-೨೦೨೦ ಕೂಡ ನಡೆಯಲಿದ್ದು, ಸಾರ್ವಜನಿಕರು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ಸಾವಯವ-ಸಿರಿಧಾನ್ಯ ನಡಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನವನ್ನು ತಲುಪಿತು.
ನಡಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ ಮಕ್ಕಳು "ದೇಹದ ದಣಿವಿಗೆ ಸಿರಿಧಾನ್ಯದ ಅಡಿಗೆ, ಸಿರಿಧಾನ್ಯ ಹಳೆ ಊಟ ಹೊಸ ನೋಟ" ಎಂಬ ಘೋಷಣೆಗಳ ಮೂಲಕ ಜೋಳ, ಸಾವಿ, ಸಜ್ಜೆ, ನವಣೆ ಸೇರಿದಂತೆ ವಿವಿಧ ಬಗೆಯ ಸಿರಿಧಾನ್ಯಗಳ ಮಹತ್ವ ಸಾರಿದರು.
--
KN_BGM_01_24_Siridhanya_Nadige_DCM_7201786

KN_BGM_01_24_Siridhanya_Nadige_DCM_photo_1,2,3,4
Body:ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ದೊಡ್ಡದು: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

Conclusion:ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ದೊಡ್ಡದು: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ABOUT THE AUTHOR

...view details