ಕರ್ನಾಟಕ

karnataka

ರಾಜ್ಯದಲ್ಲಿಂದು ಮತ್ತೆ 41 ಸಾವಿರ ಗಡಿ ದಾಟಿದ ಪಾಸಿಟಿವ್​ ಕೇಸ್​: 36 ಸಾವಿರ ಜನ ಗುಣಮುಖ

By

Published : May 14, 2021, 7:38 PM IST

Updated : May 14, 2021, 8:25 PM IST

ಕರ್ನಾಟಕದಲ್ಲಿ ಇಂದು ಮತ್ತೆ ಕೊರೊನಾ ಸಂಖ್ಯೆ ಹೆಚ್ಚಿದೆ. 41,779 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 373 ಮಂದಿ ಮೃತಪಟ್ಟಿದ್ದಾರೆ.

corona
corona

ಬೆಂಗಳೂರು:ರಾಜ್ಯದಲ್ಲಿಂದು 41,779 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 373 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 35879 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈವರೆಗೆ 15,10,557 ಮಂದಿ ಚೇತರಿಸಿಕೊಂಡಿದ್ದರೆ, ರಾಜ್ಯದಲ್ಲಿ 5,98,605 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 21,30,267 ಕ್ಕೆ ಏರಿಕೆಯಾಗಿದ್ದು, ಈವರೆಗೆ 21,085 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 32.86 ರಷ್ಟು ಇದ್ದು, ಸಾವಿನ‌ ಶೇಕಡವಾರು ಪ್ರಮಾಣ 0.89 ರಷ್ಟು‌ ಇದೆ.‌ ಕೋವಿಡ್​ಗೆ 373 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 21,085 ಕ್ಕೆ ಏರಿದೆ.

Last Updated :May 14, 2021, 8:25 PM IST

ABOUT THE AUTHOR

...view details