ಕರ್ನಾಟಕ

karnataka

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

By

Published : Jul 7, 2022, 10:41 AM IST

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್‌ಗಳನ್ನು ಒಳಗೊಂಡಿರುತ್ತದೆ.

ಇಂದಿನ ತೈಲ ದರ
ಇಂದಿನ ತೈಲ ದರ

ಬೆಂಗಳೂರು/ನವದೆಹಲಿ: ದೆಹಲಿಯಲ್ಲಿಂದು ಪೆಟ್ರೋಲ್ ಲೀಟರ್ ಬೆಲೆ 96.72 ರೂ ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.35 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 97.28 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ, ಪೆಟ್ರೋಲ್ ಬೆಲೆ ಲೀಟರ್‌ಗೆ 106.03 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ 102.63 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ರೂ 94.25 ರಷ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.96 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.89ರೂ. ಗೆ ಮಾರಾಟವಾಗುತ್ತಿದೆ.

ನಗರ ಪೆಟ್ರೋಲ್​ (ಲೀ. ದರ) ಡೀಸೆಲ್ (ಲೀ. ದರ)​
ಬೆಂಗಳೂರು 101.96 ರೂ. 87.89 ರೂ.
ಶಿವಮೊಗ್ಗ 103.47 ರೂ. 89.18 ರೂ.
ಹುಬ್ಬಳ್ಳಿ 101.65ರೂ. 87.65ರೂ.
ಮೈಸೂರು 101.44 ರೂ. 87.43 ರೂ.
ಮಂಗಳೂರು 101.13 ರೂ. 87.13 ರೂ.

ABOUT THE AUTHOR

...view details