ಕರ್ನಾಟಕ

karnataka

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

By

Published : Jun 17, 2022, 11:00 AM IST

ಪೆಟ್ರೋಲ್, ಡೀಸೆಲ್ ದರದಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

Fuel prices in India
ಸಾಂದರ್ಭಿಕ ಚಿತ್ರ

ನವದೆಹಲಿ/ಬೆಂಗಳೂರು: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹96.72 ಇದ್ದು, ಲೀಟರ್ ಡೀಸೆಲ್ ಬೆಲೆ ₹ 89.62 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹109.27, ಡೀಸೆಲ್ ₹95.84ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂ. ಹಾಗೂ ಲೀಟರ್ ಡೀಸೆಲ್ ದರ 94.24 ರೂ. ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 106.03 ರೂ. ಡೀಸೆಲ್ ಬೆಲೆ ಲೀಟರ್​ಗೆ 92.76 ರೂ. ನಿಗದಿಯಾಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ

ನಗರಗಳು ಪೆಟ್ರೋಲ್ ಬೆಲೆ ಡೀಸೆಲ್ ಬೆಲೆ
ಬೆಂಗಳೂರು 101.96 ರೂ. 87.91 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಮೈಸೂರು 101.44 ರೂ. 87.43 ರೂ.
ಮಂಗಳೂರು 101.91 ರೂ. 87.83 ರೂ.

ಇದನ್ನೂ ಓದಿ:ರಾಜ್ಯದ ಮಾರುಕಟ್ಟೆ ಮಾಹಿತಿ.. ಇಂದಿನ ತರಕಾರಿ ದರ ಹೀಗಿದೆ ನೋಡಿ

ABOUT THE AUTHOR

...view details