ಕರ್ನಾಟಕ

karnataka

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

By

Published : Jun 25, 2022, 10:27 AM IST

ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

petrol diesel rate, ಪೆಟ್ರೋಲ್ ಡೀಸೆಲ್ ದರ
ಪೆಟ್ರೋಲ್ ಡೀಸೆಲ್ ದರ

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ:ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ

ರಾಜ್ಯದ ಪ್ರಮುಖ ನಗರಗಳಲ್ಲಿ ತೈಲ ದರ:

ಪೆಟ್ರೋಲ್ ಡೀಸೆಲ್
ಬೆಂಗಳೂರು 101.96 87.91
ಮಂಗಳೂರು 101.13 87.13
ಮೈಸೂರು 101.44 87.43
ಶಿವಮೊಗ್ಗ 103.26 89.05
ದಾವಣಗೆರೆ 103.60 89.50
ಹುಬ್ಬಳ್ಳಿ 101.65 87.65

(ಇದನ್ನೂ ಓದಿ: ಸರ್ಕಾರಿ ಉದ್ಯೋಗಾಂಕ್ಷಿಗಳು ಶುದ್ಧ ಹಸ್ತರಾಗಿರಬೇಕು: ಹೈಕೋರ್ಟ್)

ABOUT THE AUTHOR

...view details