ಕರ್ನಾಟಕ

karnataka

ಬೆಂಗಳೂರು ಪೂರ್ವ ತಾಲೂಕಿನಲ್ಲಿ 150ನೇ ಗಾಂಧಿ ಜಯಂತಿ ಆಚರಣೆ

By

Published : Oct 2, 2019, 11:16 PM IST

ಪೂರ್ವ ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ 150ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ತೇಜಸ್‌ ಕುಮಾರ್‌ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬೆಂಗಳೂರು ಪೂರ್ವ ತಾಲೂಕಿನಲ್ಲಿ 150 ನೇ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: ಪೂರ್ವ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ 150ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ತೇಜಸ್‌ ಕುಮಾರ್‌ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬೆಂಗಳೂರು ಪೂರ್ವ ತಾಲೂಕಿನಲ್ಲಿ 150ನೇ ಗಾಂಧಿ ಜಯಂತಿ ಆಚರಣೆ

ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀಮಂತ ನಾಯಕ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇವರ ಪಾತ್ರ ಅಮೋಘವಾದದ್ದು. ಇವರು ಜನರ ಕಲ್ಯಾಣದ ಮುಖಾಂತರ ಸುಖೀ ರಾಜ್ಯದ ಕಲ್ಪನೆಯ ಕನಸನ್ನು ಕಂಡಿದ್ದು, ದೀನ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಅಲ್ಲದೇ ಅಹಿಂಸಾ ತತ್ವದ ಮೂಲಕ ದೇಶದ ಜನರಲ್ಲಿ ಶಾಂತಿಯನ್ನು ಬೆಳೆಸಿದ್ದಾರೆ. ಆದ್ದರಿಂದ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು .

ಸ್ವಚ್ಛತಾ ಆಂದೋಲನದಡಿ ಬೆಂಗಳೂರು ಪೂರ್ವ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಆಶಯವನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತೇಜಸ್‌ ಕುಮಾರ್‌ ಹೇಳಿದರು .

Intro:ಕೆ.ಆರ್‌ ಪುರ


ಬೆಂಗಳೂರು ಪೂರ್ವ ತಾಲೂಕಿನಲ್ಲಿ
150ನೇ ಗಾಂಧಿ ಜಯಂತಿ
ಆಚರಣೆ.


ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಏರ್ಪಡಿಸಿದ್ದ 150ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ
ತಹಶೀಲ್ದಾರ್ ತೇಜಸ್‌ ಕುಮಾರ್‌ ಗಾಂಧಿಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು

ನಂತರ ಮಾತನಾಡಿದ ತಹಶೀಲ್ದಾರ್ ತೇಜಸ್‌ ಕುಮಾರ್‌, ಗಾಂಧಿಜೀಯವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀಮಂತ ನಾಯಕರಾಗಿದ್ದು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇವರ ಪಾತ್ರ ಅಮೋಘವಾದದು. ಇವರು ಜನರ ಕಲ್ಯಾಣದ ಮುಖಾಂತರ ಸುಖೀ ರಾಜ್ಯದ ಕಲ್ಪನೆಯ ಕನಸನ್ನು ಕಂಡಿದ್ದು, ದೀನ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ್ದಾರೆ .ಅಲ್ಲದೇ ಅಹಿಂಸಾ ತತ್ವದ ಮೂಲಕ ದೇಶದ ಜನರಲ್ಲಿ ಶಾಂತಿಯನ್ನು ಬೆಳೆಸಿದ್ದಾರೆ.ಆದುದರಿಂದ ಗಾಂಧಿಜೀ ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು .

Body:ಸ್ವಚ್ಚತಾ ಆಂದೋಲನದಡಿ ಬೆಂಗಳೂರು ಪೂರ್ವ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಆಶಯವನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ತೇಜಸ್‌ ಕುಮಾರ್‌ ಅವರು ಹೇಳಿದರು .

Conclusion:ಸ್ವಚ್ಛತಾ ಆಂದೋಲನ ಹಾಗೂ ಪ್ಲಾಸಿಕ್ ನಿಷೇಧದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.ಪ್ಲಾಸ್ಟಿಕ್ ನಿಷೇಧದಿಂದ ಕಸದ ಸಮಸ್ಯೆಗೆ ಮುಕ್ತಿನೀಡಲು ಸಾದ್ಯ, ಇದರಿಂದ ಕಸದ ಸಮಸ್ಯೆ ದೂರವಾಗಿ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡಬಹುದು ಎಂದು ಹೇಳಿದ ಅವರು ಮಹಾತ್ಮ ಗಾಂಧಿ ಅವರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ ವಾಗಿದೆ ಎಂದು ತಿಳಿಸಿದರು .

ಗಾಂಧೀಜಿ ಅವರ ತತ್ವ ಹಾಗೂ ಮೌಲ್ಯಗಳನ್ನು ಯುವ ಜನರು ಮೈಗೂಡಿಸಿಕೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕೆಂದು
ಸಲಹೆ ನೀಡಿದರು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್, ತಾಲ್ಲೂಕು ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.

ABOUT THE AUTHOR

...view details