ಕರ್ನಾಟಕ

karnataka

ಚಿನ್ನ, ಬೆಳ್ಳಿ ದರ ಹೀಗಿದೆ.. ಬಂಗಾರದ ಬೆಲೆ ಏರಿಕೆ!

By

Published : Jul 1, 2022, 12:27 PM IST

ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಅಂತಾ ತಿಳಿದುಕೊಳ್ಳಿ..

gold silver price today in Karnataka
ಕರ್ನಾಟಕ ಚಿನ್ನ ಬೆಳ್ಳಿ ದರ

ಬೆಂಗಳೂರು: ಚಿನ್ನ, ಬೆಳ್ಳಿ ದರದಲ್ಲಿ ನಿತ್ಯ ಏರಿಳಿತ ಸಾಮಾನ್ಯ. ನೀವು ಇಂದು ಚಿನ್ನಾಭರಣ ಖರೀದಿಸುವವರಾಗಿದ್ದರೆ, ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಅನ್ನೋದನ್ನು ತಿಳಿದುಕೊಳ್ಳಿ. ನಿನ್ನೆಗೆ ಹೋಲಿಸಿದರೆ ಇಂದು ಕೆಲವೆಡೆ ಚಿನ್ನದ ದರ ಕೊಂಚ ಏರಿಕೆ ಕಂಡಿದೆ.

ನಗರ ಚಿನ್ನ22K ಚಿನ್ನ24K ಬೆಳ್ಳಿ
ಬೆಂಗಳೂರು 4,810 5,203 59.5
ಶಿವಮೊಗ್ಗ 4,745 5,214 60200
ಮಂಗಳೂರು 4,790 5,225 65
ಹುಬ್ಬಳ್ಳಿ 4,743 5,174 59.7

ಇದನ್ನೂ ಓದಿ:ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಹಣ್ಣು, ತರಕಾರಿ ದರ

ಬೆಂಗಳೂರಿನಲ್ಲಿ 22K ಚಿನ್ನದ ಬೆಲೆಯಲ್ಲಿ 43 ರೂ., 24K ಚಿನ್ನದ ಬೆಲೆಯಲ್ಲಿ 77 ರೂ. ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 0.5 ರೂ. ಇಳಿಕೆಯಾಗಿದೆ. ಮಂಗಳೂರಿನಲ್ಲಿ 22K ಚಿನ್ನದ ಬೆಲೆಯಲ್ಲಿ 123 ರೂ., 24K ಚಿನ್ನದ ಬೆಲೆಯಲ್ಲಿ 133 ರೂ. ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಪೈಸೆ ಇಳಿಕೆಯಾಗಿದೆ. ಹುಬ್ಬಳ್ಳಿಯಲ್ಲಿ ಬಂಗಾರದ ಬೆಲೆ ಇಳಿಕೆಯಾಗಿದೆ. 22K ಚಿನ್ನದ ಬೆಲೆಯಲ್ಲಿ 20 ರೂ., 24K ಚಿನ್ನದ ಬೆಲೆಯಲ್ಲಿ 22 ರೂ. ಕಡಿಮೆಯಾಗಿದೆ.

ABOUT THE AUTHOR

...view details