ಕರ್ನಾಟಕ

karnataka

ರಾಜಭವನದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳಿಗೆ ಪೂಜೆ ನೆರವೇರಿಸಿದ ವಜೂಭಾಯಿವಾಲಾ

By

Published : Oct 25, 2020, 6:34 PM IST

ಇಂದು ನಾಡಿನಾದ್ಯಂತ ಆಯುಧ ಪೂಜೆಯನ್ನು ನಡೆಸಲಾಗಿದ್ದು, ರಾಜಭವನದಲ್ಲಿ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತಗಳಿಗೆ ರಾಜ್ಯಪಾಲರು ಪೂಜೆ ಸಲ್ಲಿಸಿದರು.

Vajubhayivala
Vajubhayivala

ಬೆಂಗಳೂರು:ರಾಜಭವನದಲ್ಲಿ ಆಯುಧ ಪೂಜೆಯನ್ನು ಸರಳವಾಗಿ ನೆರವೇರಿಸಲಾಯಿತು.

ರಾಜ್ಯಪಾಲ ವಜುಭಾಯಿ ವಾಲಾ ಅವರು ಆಯುಧ ಪೂಜೆ ಅಂಗವಾಗಿ ರಾಜಭವನದ ಪೊಲೀಸ್ ಗಾರ್ಡ್ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇರಿಸಿ ಪೂಜೆ ನೆರವೇರಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಪೂಜೆ ನೆರವೇರಿಸಲಾಯಿತು. ಈ ವೇಳೆ ರಾಜಭವನದ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details