ಕರ್ನಾಟಕ

karnataka

ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ, ವಾಹನ ಸವಾರರು ನಿರಾಳ: ಹೀಗಿದೆ ಇಂದಿನ ದರ

By

Published : Jul 29, 2022, 9:27 AM IST

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ಡೀಸೆಲ್ ಬೆಲೆ
Petrol price

ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಮೈಸೂರು 101.44 ರೂ. 87.43 ರೂ.
ಬೆಂಗಳೂರು 101.96 ರೂ. 87.91 ರೂ.
ಶಿವಮೊಗ್ಗ 103.47 ರೂ. 89.17 ರೂ.
ಮಂಗಳೂರು 101.48 (27ಪೈಸೆ ಹೆಚ್ಚಳ) 87.44 (24 ಪೈಸೆ ಹೆಚ್ಚಳ)
ಹುಬ್ಬಳ್ಳಿ 101.65 ರೂ. 87.65 ರೂ.

ಇದನ್ನೂ ಓದಿ:ಆರ್‌ಬಿಐ ಮತ್ತೆ ಶೇ 0.35 - 0.50ರಷ್ಟು ರೆಪೋ ದರ ಹೆಚ್ಚಿಸಲಿದೆ: ಆಕ್ಸಿಸ್ ಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ

ABOUT THE AUTHOR

...view details