ಬೆಂಗಳೂರು: ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ನಡೆಸುತ್ತಿರುವ ಬಂದ್ ಅನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷ, ಕನ್ನಡ ಚಳವಳಿ ವಾಟಾಳ್ ಪಕ್ಷ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಇತರೆ ಸಂಘಟನೆಗಳು ಇಂದು ಪ್ರತಿಭಟನೆಗಿಳಿಯಲಿವೆ.
ಈ ಹಿನ್ನೆಲೆ ಸಿಲಿಕಾನ್ ಸಿಟಿಯ ಎನ್.ಆರ್ ಸ್ಕ್ವೇರ್, ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ವೃತ್ತದ ಮುಖಾಂತರ ಫ್ರೀಡಂ ಪಾರ್ಕ್ಗೆ ಜಾಥಾ ಹಾಗೂ ಎತ್ತಿನ ಬಂಡಿಗಳಲ್ಲಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಚಳವಳಿ ನಡೆಸಲಿದ್ದಾರೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಅಧಿವೇಶನ ನಡೆಯುವ ಸಮಯದಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ನೃಪತುಂಗ ರಸ್ತೆಯನ್ನು ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್ವರೆಗೆ ಮತ್ತು ಪೊಲೀಸ್ ಕಾರ್ನರ್ನಿಂದ ಕೆ.ಆರ್. ವೃತ್ತದವರೆಗೆ ದ್ವಿಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಪರ್ಯಾಯ ವ್ಯವಸ್ಥೆ: