ಕರ್ನಾಟಕ

karnataka

ಯುವತಿ ಚುಡಾಯಿಸಿದ ಬೀದಿ ಕಾಮಣ್ಣನಿಗೆ ಧರ್ಮದೇಟು

By

Published : Dec 13, 2019, 12:37 PM IST

ಯುವತಿಯನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಧರ್ಮದೇಟು
ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಳಗಾವಿ:ಯುವತಿಯನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮಗ್ಗಾ ಥಳಿಸಿದ್ದಾರೆ. ನಗರದ ಶಿವಾಜಿ ನಗರದಲ್ಲಿ ದೆಹಲಿ ಮೂಲದ ಫಿರೋಜ್ ಎಂಬ ಯುವಕ ರಸ್ತೆಯಲ್ಲಿ ಓಡಾಡುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದನಂತೆ. ಇದನ್ನು ಗಮನಿಸಿದ ಸ್ಥಳೀಯ ಯುವಕರು ಆತನಿಗೆ ಧರ್ಮದೇಟು ನೀಡಿದ್ದಾರೆ.

ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಧರ್ಮದೇಟು

ಫಿರೋಜ್​ನನ್ನು ಹಿಡಿದ ಯುವಕರು, ಯುವತಿಯ ಕಾಲಿಗೆ ಬೀಳಿಸಿ ಕ್ಷಮೆ ಕೇಳಿಸಿದ್ದಾರೆ. ಬಳಿಕ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

TAGGED:

ABOUT THE AUTHOR

...view details