ಕರ್ನಾಟಕ

karnataka

ಬೆಳಗಾವಿಯಲ್ಲಿ ಜ.25, 26ರಂದು ಸಾವಯವ - ಸಿರಿಧಾನ್ಯ ಮೇಳ

By

Published : Jan 22, 2020, 7:58 PM IST

ಜನವರಿ 25,26 ರಂದು ಬೆಳಗಾವಿಯ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

In Belagavi. Organic-Fair and Flower Show on 25th and 26th
ಬೆಳಗಾವಿಯಲ್ಲಿ ಜ.25 ಮತ್ತು 26ರಂದು ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ

ಬೆಳಗಾವಿ: ಜನವರಿ 25,26 ರಂದು ಬೆಳಗಾವಿಯ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ಡಾ.ಕೆ.ವಿ.ರಾಜೇಂದ್ರ ಘೋಷಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಸರಿಯಾದ ಸಮಯಕ್ಕೆ ಹಾಗೂ ಸರಿಯಾದ ಪ್ರಮಾಣದಲ್ಲಿ ಮಳೆ ಬಾರದೇ ಇರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನೊಂದು ಕಡೆಗೆ ಜನರು ಅಸಹಜ ಜೀವನಶೈಲಿ ಅಳವಡಿಸಿಕೊಂಡಿದ್ದು, ಅಸಮತೋಲನ ಪೌಷ್ಟಿಕಾಂಶ ಮತ್ತು ಅಲ್ಪನಾರಿನ ಆಹಾರ ಪದಾರ್ಥಗಳನ್ನು ಸೇವಿಸುತ್ತಿರುವುದರಿಂದ ಹಲವಾರು ಮಾರಕ ರೋಗಗಳಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಪಾರಂಪರಿಕ ಬೆಳೆಗಳಾದ ಸಿರಿಧಾನ್ಯಗಳನ್ನ ಕಡಿಮೆ ಫಲವತ್ತತೆ ಹಾಗೂ ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾಗಿದೆ. ಸಿರಿಧಾನ್ಯಗಳು ಪೌಷ್ಟಿಕಾಂಶಗಳ ಆಗರಗಳಾಗಿವೆ. ಇವುಗಳಲ್ಲಿ ಯಥೇಚ್ಛವಾದ ನಾರಿನ ಅಂಶ ಹಾಗೂ ವಿವಿಧ ಪೋಷಕಾಂಶ ಮತ್ತು ಖನಿಜಾಂಶಗಳು ಇರುತ್ತವೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು ಸಾವಯವ ಮತ್ತು ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.

ಸಾವಯವ ಮತ್ತು ಸಿರಿಧಾನ್ಯ ಮೇಳ ಮತ್ತು ಫಲಪುಷ್ಪ ಪ್ರದರ್ಶನವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮತ್ತು ಕೃಷಿ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದು, ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಸಚಿವೆ ಶಶಿಕಲಾ ಜೊಲ್ಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Intro:ಬೆಳಗಾವಿಯಲ್ಲಿ ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ

ಬೆಳಗಾವಿ: ಸಾವಯವ ಮತ್ತು ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಜನವರಿ 25 ಹಾಗೂ 26 ರಂದು ಬೆಳಗಾವಿಯ ಶಿವಬಸವ ನಗರದ ಎಸ್. ಜಿ ಬಾಳೇಕುಂದ್ರಿ, ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಸಿಇಒ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಸರಿಯಾದ ಸಮಯಕ್ಕೆ ಹಾಗೂ ಸರಿಯಾದ ಪ್ರಮಾಣದಲ್ಲಿ ಮಳೆ ಬಾರದೆ ಇರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನೊಂದು ಕಡೆಗೆ ಜನರು ಅಸಹಜ ಜೀವನಶೈಲಿ ಅಳವಡಿಸಿಕೊಂಡಿದ್ದು ಅಸಮತೋಲನ ಪೌಷ್ಟಿಕಾಂಶ ಮತ್ತು ಅಲ್ಪನಾರಿನ ಆಹಾರ ಪದಾರ್ಥಗಳನ್ನು ಸೇವಿಸುತ್ತಿರುವುದರಿಂದ ಹಲವಾರು
ಮಾರಕ ರೋಗಗಳಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಪಾರಂಪರಿಕ ಬೆಳೆಗಳಾದ ಸಿರಿಧಾನ್ಯಗಳನ್ನು ಕಡಿಮೆ ಫಲವತ್ತತೆ ಹಾಗೂ ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾಗಿದೆ. ಸಿರಿಧಾನ್ಯಗಳು ಪೌಷ್ಟಿಕಾಂಶಗಳ ಆಗರಗಳಾಗಿವೆ. ಇವುಗಳಲ್ಲಿ ಯತೇಚ್ಚವಾದ ನಾರಿನ ಅಂಶ
ಹಾಗೂ ವಿವಿಧ ಪೋಷಕಾಂಶ ಮತ್ತು ಖನಿಜಾಂಶಗಳು ಇರುತ್ತವೆ.
ಇದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು ಸಾವಯವ ಮತ್ತು ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರಾಜೇಂದ್ರ ವಿವರಿಸಿದರು.
ಸಾವಯವ ಮತ್ತು ಸಿರಿಧಾನ್ಯ ಮೇಳ ಮತ್ತು ಫಲಪುಷ್ಪ ಪ್ರದರ್ಶನವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮತ್ತು ಕೃಷಿ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸುವರು. ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ,
ಸಚಿವೆ ಶಶಿಕಲಾ ಜೊಲ್ಲೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
--
KN_BGM_03_22_ZP_CEO_Rajendra_Press_Meet_7201786

KN_BGM_03_22_ZP_CEO_Rajendra_Press_Meet_Photo_1,2

Body:ಬೆಳಗಾವಿಯಲ್ಲಿ ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ

Conclusion:ಬೆಳಗಾವಿಯಲ್ಲಿ ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ

ABOUT THE AUTHOR

...view details