ಕರ್ನಾಟಕ

karnataka

ಆನೆ ತುಳಿತಕ್ಕೆ ಒಳಗಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

By

Published : Aug 20, 2021, 2:24 PM IST

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

man-dies-after-attacked-by-an-elephant-at-chamarajnagar
ಆನೆ ತುಳಿತಕ್ಕೆ ಒಳಗಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಚಾಮರಾಜನಗರ:ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು‌ ಹೋಗುತ್ತಿದ್ದ ವ್ಯಕ್ತಿ ಆನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಸಮೀಪದ‌ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ದೊಡ್ಡಮೂಡಹಳ್ಳಿ ಗ್ರಾಮದ ಚಾಟಿನಿಂಗಯ್ಯ (52) ಮೃತ‌‌ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿರುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ:ದೋಣಿಗಲ್​ನಲ್ಲಿ ರಸ್ತೆ ಕುಸಿತ: ಗುಂಡ್ಯ ಚೆಕ್​ ಪೋಸ್ಟ್​ನಲ್ಲಿ ಘನ ವಾಹನ ಚಾಲಕರ ಪರದಾಟ

ABOUT THE AUTHOR

...view details