ಕರ್ನಾಟಕ

karnataka

ಗಡಿಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ... 67 ಸಾವಿರ ಮಕ್ಕಳಿಗೆ ಲಸಿಕೆ ಗುರಿ!

By

Published : Jan 19, 2020, 2:01 PM IST

ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸೋಣ ಎಂಬ ಘೋಷಣೆಯೊಂದಿಗೆ ಇಂದು ಚಾಮರಾಜನಗರ ಜಿಲ್ಲಾದ್ಯಂತ ಪೊಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.

Pulse polio campaign in Chamarajanagar
ಚಾಮರಾಜನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ

ಚಾಮರಾಜನಗರ:ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸೋಣ ಎಂಬ ಘೋಷಣೆಯೊಂದಿಗೆ ಇಂದು ಜಿಲ್ಲಾದ್ಯಂತ ಪೊಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.

ಚಾಮರಾಜನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ

ಜ. 22 ರವರೆಗೆ ಈ ಅಭಿಯಾನ ನಡೆಯಲಿದ್ದು, 619 ಬೂತ್​ಗಳನ್ನು ತೆರೆಯಲಾಗಿದೆ. 2470 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದು, 67,504 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 10 ಮೊಬೈಲ್ ಯೂನಿಟ್​ಗಳ ಮೂಲಕ ಗುರುತಿಸಿರುವ 20 ಸಾರ್ವಜನಿಕ ಪ್ರದೇಶಗಳು, ದೇವಾಲಯಗಳು, ಪ್ರವಾಸಿ ಕೇಂದ್ರಗಳಲ್ಲಿ ಲಸಿಕೆ ಹಾಕಲಿದ್ದಾರೆ ಎಂದು ಡಿಹೆಚ್ಒ ಡಾ.ಎಂ.ಸಿ.ರವಿ ತಿಳಿಸಿದ್ದಾರೆ.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆ, ನಗರ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.

Intro:ಗಡಿಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ...67 ಸಾವಿರ ಮಕ್ಕಳಿಗೆ ಲಸಿಕೆ ಗುರಿ!

ಚಾಮರಾಜನಗರ: ಭಾರತದ ಪೋಲಿಯೋ ಗೆಲುವನ್ನು ಮುಂದುವರೆಸೋಣ ಘೋಷಣೆಯೊಂದಿಗೆ ಇಂದು ಜಿಲ್ಲಾದ್ಯಂತ ಪೊಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.

Body:22 ರವರೆಗೆ ಈ ಅಭಿಯಾನ ನಡೆಯಲಿದ್ದು 619 ಬೂತ್ ಗಳನ್ನು ತೆರೆಯಲಾಗಿದ್ದು 2470 ಕ್ಕೂ ಹೆಚ್ಚು ಸಿಬ್ಬಂದಿಗಳು 67,504 ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಗುರಿ ಇಟ್ಟುಕೊಂಡಿದ್ದಾರೆ. 10 ಮೊಬೈಲ್ ಯೂನಿಟ್ ಗಳ ಮೂಲಕ ಗುರುತಿಸಿರುವ 20 ಸಾರ್ವಜನಿಕ ಪ್ರದೇಶಗಳು, ದೇವಾಲಯಗಳು, ಪ್ರವಾಸಿ ಕೇಂದ್ರಗಳಲ್ಲಿ ಲಸಿಕೆ ಹಾಕಲಿದ್ದಾರೆ ಎಂದು ಡಿಎಚ್ಒ ಡಾ.ಎಂ.ಸಿ.ರವಿ ತಿಳಿಸಿದ್ದಾರೆ.
Conclusion:
ಪ್ರಾಥಮಿಕ‌ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆ, ನಗರ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಯಿಂದ ಲಸಿಕೆ ಹಾಕಲಾಗುತ್ತಿದೆ.

ABOUT THE AUTHOR

...view details