ಚಿಕ್ಕಮಗಳೂರು:ಲಾರ್ಡ್ನಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಕಡೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವಿಶ್ವಾಸ್(28) ಮೃತ ಯುವಕ ಎಂದು ಗುರುತಿಸಲಾಗಿದೆ. ವಿಶ್ವಾಸ್ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ನಿವಾಸಿಯಾಗಿದ್ದಾನೆ. ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.