ಕರ್ನಾಟಕ

karnataka

ಆ್ಯಂಬುಲೆನ್ಸ್​ ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು

By

Published : Nov 11, 2019, 11:10 PM IST

ಸರ್ಕಾರಿ ಆ್ಯಂಬುಲೆನ್ಸ್​ಗೆ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾವಲಹಟ್ಟಿ ಗ್ರಾಮದ ಬಳಿ ನಡೆದಿದೆ.

ಆ್ಯಂಬುಲೆನ್ಸ್​ ಡಿಕ್ಕಿ

ಚಿತ್ರದುರ್ಗ: ಸರ್ಕಾರಿ ಆ್ಯಂಬುಲೆನ್ಸ್​ಗೆ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾವಲಹಟ್ಟಿ ಗ್ರಾಮದ ಬಳಿ ನಡೆದಿದೆ.

ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದ

ಸಿಂಗಾಪುರ ಗ್ರಾಮದ ನಿವಾಸಿ ಪಲ್ಲವಿ (18) ಮೃತ ಯುವತಿ. ರಸ್ತೆ ದಾಟುವ ವೇಳೆ ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಆ್ಯಂಬುಲೆನ್ಸ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಇನ್ನು ಯುವತಿ ಸಂಬಂಧಿಕರು ಜಿಲ್ಲಾಸ್ಪತ್ರೆ ಎದುರು ಜಮಾಯಿಸಿ ನ್ಯಾಯಕ್ಕಾಗಿ ಪಟ್ಟು ಹಿಡಿದು ಕೆಲ ಕಾಲ ಪ್ರತಿಭಟನೆ ಮಾಡಿದರು. ಈ ಕುರಿತು ಪೊಲೀಸರು ಮತ್ತು ಯುವತಿ ಸಂಬಂಧಿಕರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Intro:ಅ್ಯಂಬುಲೆನ್ಸ್ ಡಿಕ್ಕಿ ಯುವತಿ ಸ್ಥಳದಲ್ಲೇ ಸಾವು ಸಂಬಂಧಿಕರ ಆಕ್ರೋಶ

ಆ್ಯಂಕರ್:- ಸರ್ಕಾರಿ ಅಂಬುಲೆನ್ಸ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾವಲಹಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ಯುವತಿಯನ್ನು ಸಿಂಗಾಪುರ ಗ್ರಾಮದ ನಿವಾಸಿ ಪಲ್ಲವಿ(18)ಎಂದು ಗುರುತಿಸಲಾಗಿದ್ದು, ರಸ್ತೆ ದಾಟುವ ವೇಳೆ ಖಾಲಿ ಅಂಬುಲೆನ್ಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಆಂಬ್ಯುಲೆನ್ಸ್ ಡಿಕ್ಕಿಯಿಂದ ಯುವತಿ ಸಾವನಪ್ಪಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿ ಸಂಬಂಧಿಕರು
ಜಿಲ್ಲಾಸ್ಪತ್ರೆ ಎದುರು ಜಮಾಯಿಸಿ ನ್ಯಾಯಕ್ಕಾಗಿ ಪಟ್ಟು ಹಿಡಿದರು. ಘಟನೆ ಸಂಬಂಧವಾಗಿ ಪೊಲೀಸರು ಮತ್ತು ಸಂಬಂಧಿಕರ ನಡುವೆ ವಾಗ್ವಾದ ಕೂಡ ನಡೆಯಿತು.
ಹೊಳಲ್ಕೆರೆ ಯಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಖಾಲಿ ಸರ್ಕಾರಿ ಆಂಬ್ಯುಲೆನ್ಸ್ ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಇಷ್ಟೇಲ್ಲ ಅವಾಂತರಕ್ಕೆ ಕಾರಣವಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

ಫ್ಲೋ....Body:AmbulencConclusion:Accident

ABOUT THE AUTHOR

...view details