ಕರ್ನಾಟಕ

karnataka

ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ: ಪ್ರಾಣಾಪಾಯದಿಂದ ಪಾರು

By

Published : Nov 20, 2019, 4:01 PM IST

ಎಡಿಜಿಪಿ ರಾಮಚಂದ್ರರಾವ್ ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ ತಾಲೂಕಿನ ಕೊಳಾಳ್ ಗ್ರಾಮದ ಬಳಿ ನಡೆದಿದೆ.

ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ

ಚಿತ್ರದುರ್ಗ: ಎಡಿಜಿಪಿ ರಾಮಚಂದ್ರರಾವ್ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ ತಾಲೂಕಿನ ಕೊಳಾಳ್ ಗ್ರಾಮದ ಬಳಿ ನಡೆದಿದೆ.

ಎಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ‌ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಸಂಬಂಧ ಭರಮಸಾಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ : ಪ್ರಾಣಾಪಯದಿಂದ ಪಾರು

ಆ್ಯಂಕರ್:- ಎಡಿಜಿಪಿ ರಾಮಚಂದ್ರರಾವ್ ರವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪ್ರಾಣಾಪಯಾದಿಂದ ಪಾರಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕೊಳಾಳ್ ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ‌ ಲಾರಿ ಡಿಕ್ಕಿ ಹೊಡೆದ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಘಟನೆ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಡಿಜಿಪಿ ರಾಮಚಂದ್ರನ್ ರಾವ್ ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸಧ್ಯ ಅಪಘಾತದಲ್ಲಿ ಪ್ರಾಣಾ ಹಾನಿಯಾಗಿಲ್ಲ. ಇದರ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯ ಪೋಲಿಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಫ್ಲೋ...Body:AdgpConclusion:Car accident

ABOUT THE AUTHOR

...view details