ಕರ್ನಾಟಕ

karnataka

ಕುಟುಂಬಸಮೇತ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಸಂಸದ ಪ್ರಜ್ವಲ್ ರೇವಣ್ಣ

By

Published : Mar 3, 2022, 10:09 PM IST

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಕುಟುಂಬ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಸಂಸದ ಪ್ರಜ್ವಲ್ ರೇವಣ್ಣ
ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಸಂಸದ ಪ್ರಜ್ವಲ್ ರೇವಣ್ಣ

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಕುಟುಂಬ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಕುಟುಂಬ, ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು.

ನಂತರದಲ್ಲಿ ಜೆಡಿಎಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಪ್ರಜ್ವಲ್ ರೇವಣ್ಣ, ಮುಂದಿನ ತಿಂಗಳಲ್ಲಿ ಕಡಬ ತಾಲೂಕಿಗೆ ಬಂದು ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

TAGGED:

ABOUT THE AUTHOR

...view details