ಧಾರವಾಡ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ವ್ಯಕ್ತಿಯೊಬ್ಬ ಮೋದಿ ಅವರ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಾಯ್ಸ್ ಮೆಸೇಜ್ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.