ಕರ್ನಾಟಕ

karnataka

ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

By

Published : Dec 28, 2020, 12:07 PM IST

ಧಾರವಾಡದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ‌ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ..

Vinay Kulkarni extends judicial custody period
ವಿನಯ್ ಹಾಗೂ ಚಂದ್ರಶೇಖರ್ ಇಂಡಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಧಾರವಾಡ :ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ‌ ಸಚಿವ ವಿನಯ್ ಕುಲಕರ್ಣಿ ಮತ್ತು ವಿನಯ್ ಸೋದರ ಮಾವ ಚಂದ್ರಶೇಖರ್ ಇಂಡಿ ನ್ಯಾಯಾಂಗ ಬಂಧನ ಜನವರಿ 8ರವರೆಗೆ ವಿಸ್ತರಣೆಯಾಗಿದೆ.

ಜಿಪಂ ಸದಸ್ಯ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಸಿಬಿಐ ಬಂಧನಕ್ಕೊಳಗಾಗಿದ್ದಾರೆ.‌ ಧಾರವಾಡದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ‌ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.

ವಿನಯ್ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದರೆ. ಅವರ ಸೋದರ ಮಾವ ಚಂದ್ರಶೇಖರ್ ಇಂಡಿ ಧಾರವಾಡದ ಕಾರಾಗೃಹದಲ್ಲಿದ್ದಾರೆ.

ಓದಿ :ಜನವರಿ 1 ರಿಂದ ಶಾಲೆ ಆರಂಭ ನಿರ್ಧಾರದಲ್ಲಿ ಬದಲಾವಣೆ ಇಲ್ಲ: ಸಿಎಂ

ABOUT THE AUTHOR

...view details