ಕರ್ನಾಟಕ

karnataka

ಹಾವೇರಿ: 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

By

Published : Jul 30, 2022, 8:28 PM IST

ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ - ವಿದ್ಯಾರ್ಥಿಗಳು ಅಸ್ವಸ್ಥ- ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

honey attack school students some are injured in Haveri
ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ

ಹಾವೇರಿ : ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ. ಇಪ್ಪತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಚ್ಚಿವೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಹೆಜ್ಜೇನು ದಾಳಿ ಮಾಡಿವೆ.

ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿಗಳಿಗೆ ಗ್ರಾ‌ಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಕಬಿನಿ ಹಿನ್ನೀರಿನಲ್ಲಿ ಈಗ ನೀಳ ದಂತದ ಜೂನಿಯರ್ ಭೋಗೇಶ್ವರನ ಹವಾ

ABOUT THE AUTHOR

...view details