ಕರ್ನಾಟಕ

karnataka

ಕಲಬುರಗಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಕಾರಜೋಳ

By

Published : Oct 18, 2019, 8:30 AM IST

ಕಲಬುರಗಿ ಜಿಲ್ಲಾ ಉಸ್ತುವಾರಿ ವಹಿಸಿಕೊಂಡು ಒಂದು ತಿಂಗಳ ಬಳಿಕ ಸಚಿವ ಗೋವಿಂದ ಕಾರಜೋಳ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ವಿವಿಧ ಇಲಾಖೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ

ಕಲಬುರಗಿ: ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ

ಸಚಿವರ ಚೊಚ್ಚಲ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೊಗ್ಯ, ಸಮಾಜ ಕಲ್ಯಾಣ, ಶಿಕ್ಷಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯುವುದರ ಜೊತೆಗೆ ಹಲವು ಇಲಾಖೆಗಳ ಕಾರ್ಯಕ್ಷಮತೆ ಬಗ್ಗೆಯೂ ಚರ್ಚಿಸಿದ್ರು. ಈ ವೇಳೆ ಪ್ರಗತಿ‌‌ ರಹಿತ ಕಾರ್ಯಕ್ರಮಗಳ ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕುರಿತು ಗಮನ ಹರಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಶಾಸಕರು ಉಪಸ್ಥಿತರಿದ್ದರು.

Intro:ಕಲಬುರಗಿ: ಜಿಲ್ಲಾ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ,ಡಿಸಿಎಂ ಗೋವಿಂದ ಕಾರಜೋಳ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡು ಬರೋಬ್ಬರಿ ಒಂದು ತಿಂಗಳ ಬಳಿಕ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಇಂದು ನಡೆದ ಸಚಿವರ ಚೊಚ್ಚಲ ಪ್ರಗತಿಪರಿಶೀಲನಾ ಸಭೆಯಲ್ಲಿ ಆರೊಗ್ಯ,ಸಮಾಜ ಕಲ್ಯಾಣ, ಶಿಕ್ಷಣ,ಕೃಷಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಭಂದಿಸಿದ ಪ್ರಗತಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂದಿಸಿದಂತೆ ಮಾಹಿತಿ ಪಡೆಯುವುದರ ಜೊತೆಗೆ ಹಲವು ಇಲಾಖೆಗಳ ಕಾರ್ಯಕ್ಷಮತೆ ಬಗ್ಗೆ ಚರ್ಚೆ ನಡೆಸಿ,ಪ್ರಗತಿ‌‌ ರಹಿತ ಕಾರ್ಯಕ್ರಮಗಳ ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕುರಿತು ಗಮನ ಹರಿಸುವಂತೆ ಸೂಚಿಸಿದರು.ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು,ಶಾಸಕರು ಉಪಸ್ಥಿತರಿದ್ದರು.Body:ಕಲಬುರಗಿ: ಜಿಲ್ಲಾ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ,ಡಿಸಿಎಂ ಗೋವಿಂದ ಕಾರಜೋಳ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡು ಬರೋಬ್ಬರಿ ಒಂದು ತಿಂಗಳ ಬಳಿಕ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಇಂದು ನಡೆದ ಸಚಿವರ ಚೊಚ್ಚಲ ಪ್ರಗತಿಪರಿಶೀಲನಾ ಸಭೆಯಲ್ಲಿ ಆರೊಗ್ಯ,ಸಮಾಜ ಕಲ್ಯಾಣ, ಶಿಕ್ಷಣ,ಕೃಷಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಭಂದಿಸಿದ ಪ್ರಗತಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂದಿಸಿದಂತೆ ಮಾಹಿತಿ ಪಡೆಯುವುದರ ಜೊತೆಗೆ ಹಲವು ಇಲಾಖೆಗಳ ಕಾರ್ಯಕ್ಷಮತೆ ಬಗ್ಗೆ ಚರ್ಚೆ ನಡೆಸಿ,ಪ್ರಗತಿ‌‌ ರಹಿತ ಕಾರ್ಯಕ್ರಮಗಳ ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕುರಿತು ಗಮನ ಹರಿಸುವಂತೆ ಸೂಚಿಸಿದರು.ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು,ಶಾಸಕರು ಉಪಸ್ಥಿತರಿದ್ದರು.Conclusion:

ABOUT THE AUTHOR

...view details