ಕರ್ನಾಟಕ

karnataka

ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ, 10 ಲಕ್ಷ ರೂ. ದೋಚಿದ ಖದೀಮರು

By

Published : Jul 2, 2021, 9:13 AM IST

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ, ಸಿಸಿಟಿವಿಯ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗಲ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

kolar
ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ, 10 ಲಕ್ಷ ರೂ. ದೋಚಿದ ಖದೀಮರು

ಕೋಲಾರ :ಸೆಕ್ಯುರಿಟಿ ಗಾರ್ಡ್‌ ಇಲ್ಲದ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ, ಅದರಲ್ಲಿದ್ದ 10 ಲಕ್ಷ ರೂಪಾಯಿಯನ್ನು ಕದ್ದು ಪರಾರಿಯಾಗಿದ್ದಾರೆ.

ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ, 10 ಲಕ್ಷ ರೂ. ದೋಚಿದ ಖದೀಮರು

ಕೋಲಾರ ಹೊರವಲಯದ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಬಳಿಯಿರುವ ಇಂಡಿಯಾ ಒನ್ ಎಟಿಎಂನಲ್ಲಿ ಈ ಘಟನೆ ಜರುಗಿದೆ. ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ, ಗಾಬರಿಯಲ್ಲಿ ಗ್ಯಾಸ್ ಕಟರ್ ಸ್ಥಳದಲ್ಲಿಯೇ ಬಿಟ್ಟು ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ, ಸಿಸಿಟಿವಿಯ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗಲ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಪಾಗಲ್​ ಪ್ರೇಮಿಯ ಹುಚ್ಚಾಟ.. ಯುವತಿ ಕುತ್ತಿಗೆಗೆ ಇರಿದು ಕೊಂದ ಲವ್ವರ್!!

ABOUT THE AUTHOR

...view details