ಕರ್ನಾಟಕ

karnataka

ಮೈಸೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ

By

Published : Dec 3, 2022, 6:56 AM IST

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಮೈಸೂರು ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

Mysore CCB police raid  police raid on prostitution racket  Mysore CCB police raid on prostitution news  prostitution racket in Mysore  ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ  ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು  ಪೊಲೀಸರು ಮೂವರ ಬಂಧಿಸಿರುವ ಘಟನೆ ಬೆಳಕಿಗೆ  ಸಿಸಿಬಿ ಪೊಲೀಸರಿಂದ ಮಹಿಳೆಯರ ರಕ್ಷಣೆ
ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಮೈಸೂರು:ಸರಸ್ವತಿಪುರಂ ಠಾಣಾ ವ್ಯಾಪ್ತಿಯ ಲಾಡ್ಜ್​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲ, ಈ ದಂಧೆಗೆ ಬಳಸಿಕೊಳ್ಳಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ರಿಂಗ್ ರಸ್ತೆಯ ಆನಂದ ನಗರದಲ್ಲಿರುವ ಲಾಡ್ಜಿಂಗ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ ಪೊಲೀಸರು, ಪಶ್ಚಿಮ ಬಂಗಾಳದ ಮಹಿಳೆ ಸೇರಿದಂತೆ ಮೂವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಮುಂಬೈ ರೆಡ್​ ಲೈಟ್​ ಏರಿಯಾದಂತೆ ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ರೆಟ್ ವೇಶ್ಯಾವಾಟಿಕೆ.. ಸಿಕ್ಕಿಬಿದ್ದ ಚಾಲಾಕಿಗಳು

ABOUT THE AUTHOR

...view details