ಕರ್ನಾಟಕ

karnataka

ಉಗ್ರ ರ ದಾಳಿ ಭೀತಿ: ಚಾಮುಂಡಿ ಬೆಟ್ಟಕ್ಕೆ ರಾತ್ರಿ 9ರ ನಂತರ ಪ್ರವೇಶ ನಿರ್ಬಂಧ

By

Published : Aug 19, 2019, 4:49 PM IST

ದೇಶದಲ್ಲಿ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿಯಿಂದ ಅಲರ್ಟ್ ಆಗಿರುವ ಮೈಸೂರು ನಗರ ಪೊಲೀಸರು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟಕ್ಕೆ ರಾತ್ರಿ 9 ರ ನಂತರ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ.

ಡಿಸಿಪಿ ಮುತ್ತುರಾಜ್ ಮಾತನಾಡಿದ್ದಾರೆ

ಮೈಸೂರು: ಉಗ್ರರ ದಾಳಿಯ ಭೀತಿಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ರಾತ್ರಿ 9ರ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಡಿಸಿಪಿ ಮುತ್ತುರಾಜ್ ತಿಳಿಸಿದ್ದಾರೆ.

ಡಿಸಿಪಿ ಮುತ್ತುರಾಜ್ ಮಾತನಾಡಿದ್ದಾರೆ

ದೇಶದಲ್ಲಿ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಎಚ್ಚರಿಕೆಯ ಮಾಹಿತಿಯಿಂದ ಅಲರ್ಟ್ ಆಗಿರುವ ಮೈಸೂರು ನಗರ ಪೊಲೀಸರು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟಕ್ಕೆ ರಾತ್ರಿ 9 ಗಂಟೆಯ ನಂತರ ಸಾರ್ವಜನಿಕರ ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.

ಮುಖ್ಯ ದ್ವಾರದಲ್ಲಿ ಮಾತ್ರ 10 ಗಂಟೆ ನಂತರ ನಿರ್ಬಂಧ ಹೇರಲಾಗಿದೆ. ಆ ನಂತರ ಬಂದ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಅವರನ್ನು ಬಿಡುತ್ತಾರೆ ಎಂದು ನಗರ ಕಾನೂನು ಸುವ್ಯವಸ್ಥೆಯ ಡಿಸಿಪಿ ಮುತ್ತುರಾಜ್ ತಿಳಿಸಿದ್ದಾರೆ.

Intro:ಮೈಸೂರು: ಉಗ್ರರ ದಾಳಿಯ ಭೀತಿಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ರಾತ್ರಿ ೯ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಡಿಸಿಪಿ ಮುತ್ತುರಾಜ್ ತಿಳಿಸಿದ್ದಾರೆ


Body:ದೇಶದಲ್ಲಿ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಎಚ್ಚರಿಕೆಯ ಮಾಹಿತಿಯಿಂದ ಅಲರ್ಟ್ ಆಗಿರುವ ಮೈಸೂರು ನಗರ ಪೋಲಿಸರು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟಕ್ಕೆ ಮುಂಜಾಗ್ರತಾ ಕ್ರಮವಾಗಿ ರಾತ್ರಿ ೯ ಗಂಟೆಯ ನಂತರ ಸಾರ್ವಜನಿಕರ ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಒಂದು ಮುಖ್ಯ ದ್ವಾರದಲ್ಲಿ ಮಾತ್ರ ೧೦ ಗಂಟೆ ನಂತರ ನಿರ್ಬಂಧ ಹೇರಲಾಗಿದೆ. ಆ ನಂತರ ಬಂದ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಅವರನ್ನು ಬಳಸಲಾಗುವುದು ಎಂದು ನಗರ ಕಾನೂನು ಸುವ್ಯವಸ್ಥೆಯ ಡಿಸಿಪಿ ಮುತ್ತುರಾಜ್ ಅವರು ತಿಳಿಸಿದ್ದಾರೆ.


Conclusion:

ABOUT THE AUTHOR

...view details