ಕರ್ನಾಟಕ

karnataka

ರಸ್ತೆ ದಾಟುವಾಗ ವಾಹನ ಡಿಕ್ಕಿ ; ಬಾಲಕ ಸ್ಥಳದಲ್ಲೇ ಸಾವು

By

Published : Sep 20, 2020, 5:43 PM IST

Updated : Sep 20, 2020, 6:48 PM IST

ಟಾಟಾ ಏಸ್​ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಬಾಲಕನೋರ್ವ ಬಲಿಯಾಗಿರುವ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.

road accident
road accident

ರಾಯಚೂರು: ರಸ್ತೆ ದಾಟುವ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ‌ನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.‌‌

ಅಪಘಾತದಲ್ಲಿ ಮೃತಪಟ್ಟ ಬಾಲಕ

ಮೃತ ಬಾಲಕನನ್ನು ಕೃಷ್ಣ ತಂದೆ ವೀರೇಶ (8) ಎಂದು ಗುರುತಿಸಲಾಗಿದೆ. ಚಾಲಕನ ನಿರ್ಲಕ್ಷ್ಯ ತನದಿಂದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ.

Last Updated : Sep 20, 2020, 6:48 PM IST

ABOUT THE AUTHOR

...view details