ಕರ್ನಾಟಕ

karnataka

ಶಿವಮೊಗ್ಗ: ಹಫ್ತಾ ನಿರಾಕರಿಸಿದ ಹಣ್ಣಿನ ವ್ಯಾಪಾರಿಗೆ ಚಾಕು ಇರಿತ

By

Published : Dec 15, 2022, 8:26 PM IST

Updated : Dec 15, 2022, 8:38 PM IST

ಗಾಂಧಿ ಬಜಾರ್​ನಲ್ಲಿರುವ ಹಣ್ಣಿನ ವ್ಯಾಪಾರಿಯೊಬ್ಬರು ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಫಯಾಜ್
ಫಯಾಜ್

ಹಫ್ತಾ ನಿರಾಕರಿಸಿದ ಹಣ್ಣಿನ ವ್ಯಾಪಾರಿಗೆ ಚಾಕು ಇರಿತ

ಶಿವಮೊಗ್ಗ:ನಗರದಲ್ಲಿ ಇತ್ತೀಚೆಗೆ ಚೂರಿ ಇರಿತ ಪ್ರಕರಣಗಳು ಹೆಚ್ಚುತ್ತಿವೆ. ಗಾಂಧಿ ಬಜಾರ್​ನಲ್ಲಿರುವ ಹಣ್ಣಿನ ವ್ಯಾಪಾರಿಯೊಬ್ಬರಿಗೆ ಇಂದು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಫಯಾಜ್ ಎಂಬ ವ್ಯಾಪಾರಿಯ ಪಕ್ಕೆಲುಬಿಗೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಬಾಜ್, ಸುಹೇಲ್ ಎಂಬುವವರು ಚಾಕು ಇರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Last Updated :Dec 15, 2022, 8:38 PM IST

ABOUT THE AUTHOR

...view details