ಕರ್ನಾಟಕ

karnataka

ಮರಕ್ಕೆ ಕಾರು ಡಿಕ್ಕಿ.. ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ!

By

Published : Jul 25, 2020, 12:16 AM IST

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ತಿಪಟೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Car accident
Car accident

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ನಡೆದಿದೆ.

ಮೃತರನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಹುಲ್ಲೇಕೆರೆ ಗೇಟ್ ಬಳಿ ಚುರುಮುರಿ ವ್ಯಾಪಾರ ಮಾಡುತ್ತಿದ್ದರು. ಇವರು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ಈ ಸಂಬಂಧ ತಿಪಟೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details