ಕರ್ನಾಟಕ

karnataka

ಮನೆಯಲ್ಲಿ ಖರ್ಚಿಗೆ ಖಾಸು ಕೊಟ್ಟಿಲ್ಲ ಅಂತ ಯುವಕ ಹೀಗ್​ ಮಾಡ್ಕೊಳದಾ!

By

Published : Dec 16, 2019, 11:28 PM IST

ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯುವಕನೋರ್ವ, ಮನೆಯಲ್ಲಿ ಖರ್ಚಿಗೆ ಹಣ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Young man committed suicide
ಆತ್ಮಹತ್ಯೆ ಮಾಡಿಕೊಂಡ ಯುವಕ

ವಿಜಯಪುರ:ಮನೆಯಲ್ಲಿ ಖರ್ಚಿಗೆ ಪೋಷಕರು ಹಣ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಬಿರಾದಾರ್ (30) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯಲ್ಲಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು, ಜಮೀನಿನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನಗೂಳಿ ಪೊಲೀಸ್​ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಮನೆಯಲ್ಲಿ ಹಣ ನೀಡದ್ದಕ್ಕೆ
ಮನನೊಂದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ
ವಿಜಯಪುರ ಜಿಲ್ಲೆ ಬಸಬವಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ನಡೆದಿದೆ.
ಜಮೀನಿನ ಮರಕ್ಕೆ ಅಂಗಿಯಿಂದ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈರಪ್ಪ ಬಿರಾದಾರ್ (30) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ.
ಪೋಷಕರು ಹಣ ನೀಡದ ಕಾರಣ ನೇಣಿಗೆ ಶರಣಾಗಿದ್ದಾನೆ.
ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ

ABOUT THE AUTHOR

...view details