ಶೂ ಕಾರ್ಖಾನೆಗೆ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ
ಶೂ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಪರಿಣಾಮ ಕಾರ್ಖಾನೆ ಹೊತ್ತಿ ಉರಿದ ಘಟನೆ ಕೋಲ್ಕತ್ತಾ ನಗರದ ಟೋಪ್ಸಿಯಾ ಪ್ರದೇಶದಲ್ಲಿ ನಡೆದಿದೆ. ಸ್ಥಳದಲ್ಲಿ ಬೆಂಕಿ ನಂದಿಸಲು ಎಂಟು ಅಗ್ನಿಶಾಮಕ ದಳದ ವಾಹನಗಳು ಕಾರ್ಯಚರಣೆ ನಡೆಸಿದ್ದು, ಬೆಂಕಿ ಸದ್ಯ ನಿಯಂತ್ರಣವಾಗಿದೆ.