ಕರ್ನಾಟಕ

karnataka

ಮೌಂಟ್ ಎಟ್ನಾದಲ್ಲಿ ಜ್ವಾಲಾಮುಖಿ ಸ್ಫೋಟ: ವಿಮಾನ ನಿಲ್ದಾಣ ಬಂದ್​

By

Published : Feb 17, 2021, 4:24 PM IST

ಸಿಸಿಲಿ: ಮೌಂಟ್ ಎಟ್ನಾದಲ್ಲಿ ಮಂಗಳವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಹತ್ತಿರದ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಸ್ಫೋಟಗೊಂಡ ಸುತ್ತಮುತ್ತಲಿನ ಪ್ರದೇಶಗಳು ಹೊಗೆಯಿಂದ ಆವೃತಗೊಂಡಿದ್ದು, ವಿಮಾನಯಾನಕ್ಕೆ ಅಡ್ಡಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನನಿಲ್ದಾಣವನ್ನು ಬಂದ್ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು - ನೋವು ಸಂಭವಿಸಿಲ್ಲ. ಎಟ್ನಾ ಜನಪ್ರಿಯ ಪ್ರವಾಸಿ ತಾಣವಾಗಿದೆ.

ABOUT THE AUTHOR

...view details