ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮದಲ್ಲಿ ನಟ ಶಿವರಾಜ್ ಕುಮಾರ್ ಮಕ್ಕಳೊಂದಿಗೆ ಡ್ಯಾನ್ಸ್ ಮಾಡಿದರು. ಬೈರಾಗಿ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಅವರು ಮೂರು ದಿನಗಳಿಂದ ಮೈಸೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ರೌಂಡ್ಸ್ ಹಾಕುತ್ತಿದ್ದು, ಬಿಡುವಿನ ವೇಳೆ ಶಕ್ತಿಧಾಮದ ಮಕ್ಕಳ ಜೊತೆ ಸಮಯ ಕಳೆದರು.
Last Updated : Feb 3, 2023, 8:24 PM IST