ಕರ್ನಾಟಕ

karnataka

ಚಿಕ್ಕಮಗಳೂರು: ದತ್ತ ಜಯಂತಿ ಪ್ರಯುಕ್ತ ಬೃಹತ್ ಶೋಭಾಯಾತ್ರೆ

By

Published : Dec 7, 2022, 8:08 PM IST

Updated : Feb 3, 2023, 8:35 PM IST

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿಯ ಪ್ರಯುಕ್ತ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಿತು. 15 ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಭಾಗಿಯಾಗಿದ್ದರು. ಕಾಮಧೇನು ಗಣಪತಿ ದೇವಾಲಯದ ಮುಂಭಾಗದಿಂದ ಶೋಭಾಯಾತ್ರೆ ಹೊರಟಿದ್ದು ವಿವಿಧ ಕಲಾ ತಂಡಗಳು ಭಾಗಿಯಾಗಿದ್ದವು.
Last Updated : Feb 3, 2023, 8:35 PM IST

ABOUT THE AUTHOR

...view details