ಕರ್ನಾಟಕ

karnataka

ಅಧಿಕಾರಿಯ ಬೀಳ್ಕೊಡುಗೆಯಲ್ಲಿ ಗುಂಡು ಹಾರಿಸಿ ಪೊಲೀಸರ ಡ್ಯಾನ್ಸ್​: 9 ಸಿಬ್ಬಂದಿ ಅಮಾನತು

By

Published : Jun 23, 2022, 8:22 PM IST

Updated : Feb 3, 2023, 8:24 PM IST

ಉತ್ತರ ಪ್ರದೇಶ: ಅಧಿಕಾರಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಝಾನ್ಸಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ನೃತ್ಯ ಮಾಡಿ ಸಂಭ್ರಮಾಚರಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧ ಇನ್​ಸ್ಪೆಕ್ಟರ್ ಸೇರಿ 9 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
Last Updated :Feb 3, 2023, 8:24 PM IST

ABOUT THE AUTHOR

...view details