ಕರ್ನಾಟಕ

karnataka

ಶಿವಮೊಗ್ಗ ಕೊಲೆ ಪ್ರಕರಣ ಖಂಡಿಸಿ ಬೀದರ್​ನಲ್ಲಿ ಪ್ರತಿಭಟನೆ

By

Published : Feb 23, 2022, 12:37 PM IST

Updated : Feb 3, 2023, 8:17 PM IST

ಬೀದರ್: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಬೀದರ್​ನಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಗಣೇಶ ಮೈದಾನದಿಂದ ನೂರಾರು ಕಾರ್ಯಕರ್ತರು ಕೇಸರಿ ಶಾಲು ಧರಿಸಿ, ಕೇಸರಿ ಧ್ವಜ ಹಿಡಿದು ಅಂಬೇಡ್ಕರ್​ ವೃತ್ತದವರೆಗೆ ಮೆರವಣಿಗೆ ನಡೆಸಿದರು. ನಂತರ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆಯಾಗ್ತಿವೆ. ತಪ್ಪಿತಸ್ಥ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂಬ ಮನವಿ ಪತ್ರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
Last Updated :Feb 3, 2023, 8:17 PM IST

ABOUT THE AUTHOR

...view details