ಕರ್ನಾಟಕ

karnataka

ಕಲ್ಯಾಣ ಕರ್ನಾಟಕ ಭಾಗದ ಸಂಪೂರ್ಣ ಅಭಿವೃದ್ಧಿಗೆ ಬದ್ಧ: ಸಿಎಂ

By

Published : Sep 17, 2020, 10:25 AM IST

ಕಲಬುರಗಿ: ಕಲ್ಯಾಣ ಕರ್ನಾಟಕ ದಿನಾಚರಣೆ ಹಿನ್ನೆಲೆ ಸರ್ದಾರ್ ವಲ್ಲಭಭಾಯ್​ ಪಟೇಲ್ ಪುತ್ಥಳಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ, ನೇರವಾಗಿ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತಕ್ಕೆ ಆಗಮಿಸಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು. ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಜನತೆಗೆ ಶುಭಾಶಯ ಕೋರುವುದರ ಜೊತೆಗೆ ಈ ಭಾಗದ ಸಂಪೂರ್ಣ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಘೋಷಿಸಿದರು.

ABOUT THE AUTHOR

...view details