ಕರ್ನಾಟಕ

karnataka

ಕಾಫಿನಾಡಿನ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

By

Published : Dec 25, 2020, 5:16 PM IST

ಚಿಕ್ಕಮಗಳೂರು: ಜಿಲ್ಲೆಯ ಹಲವು ಯೋಜನೆಗಳಿಗೆ ಸಿಎಂ ಯಡಿಯೂರಪ್ಪ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ ಹಲವು ಕಾಮಕಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದು, ಒಟ್ಟು 1.060 ಕೋಟಿ ರೂ. ವೆಚ್ಚದ ಕಾಮಗಾರಿ ಹಾಗೂ ಶಂಕುಸ್ಥಾಪನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ, ಬೈರತಿ ಬಸವರಾಜ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ABOUT THE AUTHOR

...view details