ಕರ್ನಾಟಕ

karnataka

ಹಿರೇಹಳ್ಳ ಜಲಾಶಯ ಭರ್ತಿಯಾಗಲು ಒಂದೂವರೆ ಅಡಿ ಮಾತ್ರ ಬಾಕಿ: ವಾಕ್​ ಥ್ರೂ

By

Published : Aug 7, 2020, 7:30 PM IST

ಕೊಪ್ಪಳ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೊಪ್ಪಳ ತಾಲೂಕಿನ ಮುದ್ಲಾಪುರ ಬಳಿಯಿರುವ ಹಿರೇಹಳ್ಳ ಜಲಾಶಯ ಭರ್ತಿಯಾಗಲು ಕೇವಲ ಒಂದೂವರೆ ಅಡಿ ಮಾತ್ರ ಬಾಕಿಯಿದೆ. ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಹೂಳು ತಡೆಯಲು ಹಾಗೂ ನೀರಾವರಿ ಉದ್ದೇಶದಿಂದ ಹಿರೇಹಳ್ಳ ಜಲಾಶಯ ನಿರ್ಮಾಣಗೊಂಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details