ಕರ್ನಾಟಕ

karnataka

ಮಳೆರಾಯನ ಅಬ್ಬರದ ನಡುವೆಯೂ ಆಶಾ ಕಾರ್ಯಕರ್ತರ ಪ್ರತಿಭಟನೆ; ಕೈಯಲ್ಲಿ ಛತ್ರಿಹಿಡಿದು ಸರ್ಕಾರ ವಿರುದ್ಧ ಘೋಷಣೆ..

By

Published : May 17, 2022, 3:52 PM IST

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಳೆ ಬಂದರೂ ವಿಚಲಿತರಾಗದೇ ಕೈಯಲ್ಲಿ ಛತ್ರಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಇವರು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ABOUT THE AUTHOR

...view details