ಕರ್ನಾಟಕ

karnataka

ಇಡಿ ವಿಚಾರಣೆಗೆ ಸೋನಿಯಾ ಹಾಜರು: ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

By

Published : Jul 21, 2022, 1:22 PM IST

ನ್ಯಾಷನಲ್​ ಹೆರಾಲ್ಡ್​ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಅವರ ಜೊತೆಗಿದ್ದಾರೆ. ತನಿಖಾ ಸಂಸ್ಥೆಯ ಕಚೇರಿಗೆ ಭಾರಿ ಪೊಲೀಸ್‌ ಭದ್ರತೆ ನೀಡಲಾಗಿದೆ. ಇನ್ನೊಂದೆಡೆ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ABOUT THE AUTHOR

...view details