ಕರ್ನಾಟಕ

karnataka

2ನೇ ಸುತ್ತಿನ ವಿಚಾರಣೆಗೆ ಇಡಿ ಕಚೇರಿಗೆ ಬಂದ ಸೋನಿಯಾ ಗಾಂಧಿ; ಪುತ್ರ ರಾಹುಲ್ ಸಾಥ್‌

By

Published : Jul 26, 2022, 12:05 PM IST

ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಇಡಿ ಕಚೇರಿಗೆ ಆಗಮಿಸಿದ್ದಾರೆ. ಪುತ್ರ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ಜೊತೆಗೂಡಿ ಬಂದರು. ಈ ವಿಚಾರಣೆ ವಿರೋಧಿಸಿ ಕಾಂಗ್ರೆಸ್​ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದೆ.

ABOUT THE AUTHOR

...view details