ETV Bharat / bharat

ಮಕ್ಕಳೊಂದಿಗೆ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ: ಚೆಲ್ಲಾಪಿಲ್ಲಿಯಾದ ರುಂಡ - ಮುಂಡಗಳು..!

author img

By

Published : Nov 3, 2020, 2:34 PM IST

ರೈಲಿಗೆ ಸಿಲುಕಿ ಇಬ್ಬರು ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ ಮುಂಡಗಳು ಚೆಲ್ಲಾಪಿಲ್ಲಿಯಾಗಿವೆ.

A family commits suicide in karnool
ಮಕ್ಕಳೊಂದಿಗೆ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ

ಆಂಧ್ರ ಪ್ರದೇಶ: ಚಲಿಸುತ್ತಿರುವ ರೈಲಿಗೆ ಸಿಲುಕಿ ಇಬ್ಬರು ಮಕ್ಕಳ ಜೊತೆ ದಂಪತಿ(ನಾಲ್ವರು) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕೌಲೂರ್‌ನಲ್ಲಿ ನಡೆದಿದೆ.

ಮಕ್ಕಳೊಂದಿಗೆ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ

ನಂದ್ಯಾಲ್​​​ನಿಂದ ಆಟೋದಲ್ಲಿ ಬಂದು ಇಡೀ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿದೆ. ರೈಲಿನ ರಭಸಕ್ಕೆ ರುಂಡ ಮುಂಡಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಪೊಲೀಸರು ಬಂದು ಸ್ಥಳ ಪರಿಶೀಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.