ದೆಹಲಿಯಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆ; ನಿಷ್ಕ್ರಿಯಗೊಳಿಸಿ ಅನಾಹುತ ತಪ್ಪಿಸಿದ ಎನ್‌ಎಸ್‌ಜಿ

author img

By

Published : Jan 14, 2022, 2:38 PM IST

Updated : Jan 14, 2022, 3:29 PM IST

Photo of the abandoned bag containing IED found at Ghazipur Flower Market in East Delhi

ಪೂರ್ವ ದೆಹಲಿಯಲ್ಲಿ ಸುಧಾರಿತ ಸ್ಫೋಟಕ ವಸ್ತು (ಐಇಡಿ) ಪತ್ತೆಯಾಗಿದ್ದು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ನಿಷ್ಕ್ರಿಯಗೊಳಿಸಿದರು.

ನವದೆಹಲಿ: ಪೂರ್ವ ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಯಿತು.

ಯಾರೋ ಹುದುಗಿಸಿಟ್ಟಿದ್ದ ಐಇಡಿಯನ್ನು ಪತ್ತೆ ಮಾಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಅದನ್ನು ನಾಶಪಡಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದರು.

Last Updated :Jan 14, 2022, 3:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.