ETV Bharat / bharat

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 56 ವರ್ಷದ ವ್ಯಕ್ತಿ

author img

By

Published : May 21, 2020, 11:51 AM IST

rape
rape

ಹಿಮಾಚಲ ಪ್ರದೇಶದ ಕುಲ್ಲು ಪ್ರದೇಶದಲ್ಲಿ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಪಕ್ಕದ ಮನೆಯಲ್ಲಿದ್ದ 56 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ.

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.

ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಪಕ್ಕದ ಮನೆಯಲ್ಲಿದ್ದ ಈ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಕುಲ್ಲು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೌರವ್ ಸಿಂಗ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.